Tumkur Accident | ವಾಹನ ಡಿಕ್ಕಿ ಹೊಡೆದ ಪರಿಣಾಮ ಕೋಮಾಗೆ ಹೋದ ವ್ಯಕ್ತಿ

ತುಮಕೂರು | ಸಂಚಾರ ಪೊಲೀಸ್ ಠಾಣೆ (Traffic Police Station) ವ್ಯಾಪ್ತಿಯಲ್ಲಿ ಸುಮಾರು 38 ವರ್ಷದ ಅಪರಿಚಿತ ವ್ಯಕ್ತಿಯು ನಗರದ ಹೊರವಲಯ ಭೀಮಸಂದ್ರದ ಗಾರ್ಮೆಂಟ್ಸ್ ಬಳಿ ರಸ್ತೆ ದಾಟುವಾಗ ಅತಿ ವೇಗದ ವಾಹನ ಡಿಕ್ಕಿ (Tumkur Accident) ಹೊಡೆದ ಪರಿಣಾಮ ವ್ಯಕ್ತಿಯ ತಲೆಯ ಬಲಭಾಗಕ್ಕೆ ಮತ್ತು ಬಲಗಾಲಿಗೆ ಬಲವಾದ ಪೆಟ್ಟು ಬಿದ್ದು ಗಾಯಗೊಂಡಿದ್ದಾನೆ. ಗಾಯಾಳು ವ್ಯಕ್ತಿಯು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋಮಾ ಸ್ಥಿತಿಯಲ್ಲಿ ಇದ್ದಾನೆ. ಈತನ ವಾರಸುದಾರರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಗಾಯಾಳು ವ್ಯಕ್ತಿಯು 5.6…

Read More

Ranya Rao gold smuggling case | ಗೃಹ ಸಚಿವ ಡಾ ಜಿ. ಪರಮೇಶ್ವರ್ ಗೂ, ನಟಿ ರನ್ಯಾ ರಾವ್ ಗೂ ಇದ್ಯಾ ಸಂಬಂಧ..?  

ತುಮಕೂರು | ನಟಿ ರನ್ಯಾ ರಾವ್ ಸಂಬಂಧಿತ ಬಂಗಾರದ ಸ್ಮಗ್ಲಿಂಗ್ ಪ್ರಕರಣದ (Ranya Rao gold smuggling case) ಹಿನ್ನೆಲೆಯಲ್ಲಿ, ಗೃಹ ಸಚಿವ ಡಾ.ಜಿ. ಪರಮೇಶ್ವರ್ (Home Minister Dr. G. Parameshwar) ಅವರ ಒಡೆತನದಲ್ಲಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಂದು ಬೆಳಗ್ಗೆ ಎನ್‌ಫೋರ್ಸ್‌ಮೆಂಟ್ ಡೈರೆಕ್ಟೋರೇಟ್ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ತುಮಕೂರು ಜಿಲ್ಲೆಯ ಹೆಗ್ಗೆರೆ ಬಳಿ ಇರುವ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗೂ ಎಸ್‌ಎಸ್‌ಐಟಿಐ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ದಾಳಿ ನಡೆಯುತ್ತಿದ್ದು, ಅಲ್ಲಿನ ಹಣಕಾಸು…

Read More

Cauvery Aarti | ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ..? : ಡಿ ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು | ದೇವರು ಮತ್ತು ಧರ್ಮ ಬಿಜೆಪಿಯವರ ವ್ಯಕ್ತಿಗತ ಆಸ್ತಿಯೇ..? ಪೂಜಾ ಕಾರ್ಯಗಳನ್ನು ನಡೆಸಲು ಬಿಜೆಪಿ ಮಾತ್ರ ಹಕ್ಕುದಾರರೇ..? ನೀರಿಗೆ, ಗಾಳಿಗೆ, ಬೆಳಕಿಗೆ ಜಾತಿಯಿದೆಯೇ.? ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಾವು ಕೆಆರ್‌ಎಸ್ ಬಳಿ ಕಾವೇರಿ ಆರತಿ (Cauvery Aarti) ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದೇವೆ. ಇದರ ಪೂರ್ವಭಾವಿಯಾಗಿ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾರ್ಯಕ್ರಮ ನಡೆಸಲಾಯಿತು. ಅದರಲ್ಲಿ ಸುಮಾರು 25,000 ಜನರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಯಶಸ್ಸು…

Read More

Elephants of Karnataka | ಆಂದ್ರಪ್ರದೇಶಕ್ಕೆ ಹೊರಟ ಕರ್ನಾಟಕದ ಹೆಮ್ಮೆಯ 6 ಕುಮ್ಕಿ ಆನೆಗಳು..!

ಬೆಂಗಳೂರು | ರಾಜ್ಯದಲ್ಲಿ 6395 ಆನೆಗಳು (Elephants of Karnataka) ಇದ್ದು, ಇಡೀ ದೇಶದಲ್ಲೇ ಅತಿ ಹೆಚ್ಚು ಆನೆ ಸಂಪತ್ತನ್ನು ಹೊಂದಿರುವ ರಾಜ್ಯ ಕರ್ನಾಟಕವಾಗಿದೆ. ಈ ಆನೆಗಳನ್ನು (Kumki Elephant) ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆ. ಇಂದು ಆಂಧ್ರಪ್ರದೇಶ ಸರ್ಕಾರಕ್ಕೆ ಆರು ಕುಮ್ಕಿ ಆನೆಗಳನ್ನು (Elephants of Karnataka) ಹಸ್ತಾಂತರಿಸುವ ಸಮಾರಂಭದಲ್ಲಿ ಮಾತನಾಡಿ, ಮಾನವ-ಆನೆ ಸಂಘರ್ಷ ತಡೆಗಟ್ಟಲು ಪಕ್ಕದ ರಾಜ್ಯಗಳ ಸಹಕಾರ ಅತ್ಯವಶ್ಯಕ. ಇತ್ತೀಚಿನ ದಿನಗಳಲ್ಲಿ ಮಾನವ-ಆನೆ ಸಂಘರ್ಷದ…

Read More

Wild Boar Hunting | ಕಾಡು ಹಂದಿ ಮಾಂಸ ಮಾರಲು ಹೋಗಿ ತಗಲಾಕಿಕೊಂಡ ಖದೀಮ..!

ತುಮಕೂರು | ಕಾಡು ಹಂದಿಯನ್ನು ಬೇಟೆಯಾಡಿ (Wild Boar Hunting) ಮಾಂಸವನ್ನು ಮಾರಾಟ ಮಾಡಲು ಮುಂದಾಗಿದ್ದ ಆರೋಪಿಯನ್ನು ಅರಣ್ಯ ಇಲಾಖೆ (Gubbi Forest Department) ಸಿಬ್ಬಂದಿ ವಶಕ್ಕೆ ಪಡೆದಿರುವಾಗ ಘಟನೆ ಇದೀಗ ಬೆಳಕಿಗೆ ಬಂದಿದೆ. ಗುಬ್ಬಿ ತಾಲೂಕಿನ ಕೋಡಿನಾಗೇನಹಳ್ಳಿ ಗ್ರಾಮದಲ್ಲಿ ಖಚಿತ ಮಾಹಿತಿಯ ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ಮಾಡಿದ್ದು, ಸುಮಾರು 80 ಕೆಜಿ ಕಾಡು ಹಂದಿಯ ಮಾಂಸ (Wild Boar Hunting) ಮತ್ತು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ಆರೋಪಿ ಪ್ರದೀಪ್ ನನ್ನು ಬಂಧಿಸಿದ್ದು…

Read More

Tumkur Breaking |  ಡಾ. ಜಿ ಪರಮೇಶ್ವರ್ ಗೆ ಬೆಳ್ಳಂ ಬೆಳಗ್ಗೆ ಶಾಕ್ ಕೊಟ್ಟ ಇಡಿ

ತುಮಕೂರು | ಗೃಹ ಸಚಿವ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್ (Dr. G Parameshwar) ಒಡೆತನದ ತುಮಕೂರಿನ (Tumkur Breaking) ಸಂಸ್ಥೆಗಳು ಸೇರಿದಂತೆ ಪ್ರತಿಷ್ಠಿತ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ (Siddhartha Educational Institutions) ಮೇಲೆ ಬುಧವಾರ ಬೆಳ್ಳಂ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರಿನಲ್ಲಿರುವ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ, ಕುಣಿಗಲ್ ಮುಖ್ಯ ರಸ್ತೆಯಲ್ಲಿರುವ ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು, ಬೆಂಗಳೂರು ರಸ್ತೆಯ ಮಂಚಕಲ್ ಕುಪ್ಪೆ ಬಳಿ ಇರುವ ಎಸ್ ಎಸ್ ಐ…

Read More
DK Shivakumar's action

DK Shivakumar’s action | ಬೆಂಗಳೂರಿಗರಿಗೆ ಬಿಗ್ ಶಾಕ್ ಕೊಟ್ಟ ಡಿಸಿಎಂ ಡಿ ಕೆ ಶಿವಕುಮಾರ್ | DK Shivakumar’s Bold Move

ಬೆಂಗಳೂರು | ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರದಿಂದಾಗಿ (Heavy rain) ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ನದಿಯಂತೆ ಹೊಳೆಯುತ್ತಿದ್ದರೆ, ಫ್ಲೈಓವರ್‌ಗಳು ಜಲಪಾತದಂತೆ ಪರಿವರ್ತಿತವಾಗಿವೆ. ಅಂಡರ್‌ಪಾಸ್‌ಗಳು ನೀರಿನಿಂದ ತುಂಬಿ ಬಾವಿಯಂತೆ ಕಂಡುಬರುತ್ತಿವೆ. ಈ ಹಿನ್ನೆಲೆಯಲ್ಲಿ, ಮಳೆ ನೀರು ತುಂಬಿದ ಒಂದು ಅಪಾರ್ಟ್‌ಮೆಂಟ್‌ನಲ್ಲಿ (apartments) ಇಬ್ಬರು ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಡಿ ಕೆ ಶಿವಕುಮಾರ್ (DK Shivakumar’s action) ಗಂಭೀರ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. DK Shivakumar’s action ಬಿಟಿಎಂ…

Read More
Orange Alert

Orange Alert | ಗುಡುಗು-ಸಿಡಿಲು ಸಹಿತ ಗಾಳಿ-ಮಳೆ Orange Alert Issued | ಡಿಸಿ ನೀಡಿದ ತೀವ್ರ ಎಚ್ಚರಿಕೆ

ತುಮಕೂರು | ಭಾರತೀಯ ಹವಾಮಾನ ಇಲಾಖೆ (Indian Meteorological Department) ಮುನ್ಸೂಚನೆಯಂತೆ ಮೇ 21ರಂದು ಜಿಲ್ಲೆಯಲ್ಲಿ    ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆಯಾಗುವ (Tumkur rain) ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದ್ದು, ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚಿನ ಮುಂಜಾಗ್ರತೆವಹಿಸಬೇಕು  ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. Orange Alert ಸಿಡಿಲು ಸಹಿತ ಮಳೆಯಾಗುವುದರಿಂದ ಸಿಡಿಲು ಬಡಿಯುವ ಪ್ರದೇಶದ ಬಗ್ಗೆ ರಾಜ್ಯದಿಂದ ಮುಂಚಿತವಾಗಿ…

Read More
Solar Plant

Solar Plant | Police Crackdown on Cable Theft Suspects | ಕೇಬಲ್ ಕಳ್ಳರನ್ನು ಬಂಧಿಸಿದ ಪೊಲೀಸರು

ತುಮಕೂರು | ಪಾವಗಡ (Pavagada) ತಾಲ್ಲೂಕಿನ ವಿವಿಧ ಸೋಲಾರ್ (Solar Plant) ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕೇಬಲ್ ಕಳ್ಳತನ ನಡೆಸುತ್ತಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ (Cable Thieves Arrested). ಇವರಿಂದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. Solar Plant 2025ರ ಜನವರಿ 20ರಂದು ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯ ವಳ್ಳೂರು ಗ್ರಾಮದ ಬಳಿ ಇರುವ ಅವಾದ ಸೋಲಾರ್ ಘಟಕದಲ್ಲಿ ಸುಮಾರು ₹1.30 ಲಕ್ಷ ಮೌಲ್ಯದ 2,500 ಮೀಟರ್ ಉದ್ದದ ವಿದ್ಯುತ್ ಕೇಬಲ್…

Read More