Andhra Pradesh Free bus | ಆಂದ್ರದಲ್ಲಿ ಮಹಿಳೆಯರಿಗೆ ಫ್ರೀ ಬಸ್ ; ಕರ್ನಾಟಕಕ್ಕೆ ಓಡೋಡಿ ಬಂದ ಆಂದ್ರ ಸಾರಿಗೆ ಸಚಿವ

ಬೆಂಗಳೂರು | ಆಂಧ್ರಪ್ರದೇಶ (Andhra Pradesh Free bus) ಸಾರಿಗೆ  ಸಚಿವ ರಾಮ್ ಪ್ರಸಾದ್ ರೆಡ್ಡಿ ಮತ್ತು ಅವರ ತಂಡ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಜ್ಯದಲ್ಲಿನ ಶಕ್ತಿ ಯೋಜನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆಂಧ್ರಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಹಿನ್ನೆಲೆಯಲ್ಲಿ ಕರ್ನಾಟಕದ ಬೆಂಗಳೂರಿಗೆ ಬಂದಿದ್ದೇವೆ. ಕರ್ನಾಟಕ ಸರ್ಕಾರ ಕೊಡುತ್ತಿರುವ ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣ. ಇದು ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ ನೀಡುತ್ತಿದೆ ಇದರ … Continue reading Andhra Pradesh Free bus | ಆಂದ್ರದಲ್ಲಿ ಮಹಿಳೆಯರಿಗೆ ಫ್ರೀ ಬಸ್ ; ಕರ್ನಾಟಕಕ್ಕೆ ಓಡೋಡಿ ಬಂದ ಆಂದ್ರ ಸಾರಿಗೆ ಸಚಿವ