B S Yediyurappa | ಕಾಂಗ್ರೆಸ್ ಸರ್ಕಾರದ ವಿರುದ್ಧ ಮೂರು ದಿನಗಳ ಪ್ರತಿಭಟನೆಗೆ ಮುಂದಾದ ಯಡಿಯೂರಪ್ಪ
ಬೆಂಗಳೂರು | ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದ ನೀತಿಗಳು ಮತ್ತು ಅದರ ಕಾರ್ಯವೈಖರಿಯನ್ನು ಖಂಡಿಸಿ ಈ ತಿಂಗಳ ಅಂತ್ಯದ ವೇಳೆಗೆ ನಗರದಲ್ಲಿ ಮೂರು ದಿನಗಳ ಪ್ರತಿಭಟನೆ (protest) ನಡೆಸುವುದಾಗಿ ಹಿರಿಯ ಬಿಜೆಪಿ (BJP) ನಾಯಕ ಬಿ ಎಸ್ ಯಡಿಯೂರಪ್ಪ (B S Yediyurappa) ಗುರುವಾರ ಹೇಳಿದ್ದಾರೆ. ಸರ್ಕಾರದಲ್ಲಿರುವವರು ಸಕಾಲಕ್ಕೆ ಹಣ ಪಾವತಿ ಮಾಡದ ಕಾರಣ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಯಾವೊಬ್ಬ ಗುತ್ತಿಗೆದಾರರೂ ಮುಂದೆ ಬರುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಿಡಿಕಾರಿದರು. ಬಾಕಿ ಇರುವ ಬಿಲ್‌ಗಳನ್ನು ತೆರವುಗೊಳಿಸಲು … Continue reading B S Yediyurappa | ಕಾಂಗ್ರೆಸ್ ಸರ್ಕಾರದ ವಿರುದ್ಧ ಮೂರು ದಿನಗಳ ಪ್ರತಿಭಟನೆಗೆ ಮುಂದಾದ ಯಡಿಯೂರಪ್ಪ
Copy and paste this URL into your WordPress site to embed
Copy and paste this code into your site to embed