ಜನ ಶಕ್ತಿ ಮತ್ತು ದರ್ಪದ ಶಕ್ತಿ ಮಧ್ಯೆ ಸ್ಪರ್ಧೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೀದರ್ | ಜನ ಶಕ್ತಿ ಮತ್ತು ದರ್ಪದ ಶಕ್ತಿ ಮಧ್ಯೆ ಸ್ಪರ್ಧೆ ನಡೆಯುತ್ತಿದ್ದು,  ಜನ ಶಕ್ತಿ ವಿರೋಧಿಗಳು ಮಣ್ಣು ಮುಕ್ಕುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ರು.   ಇಂದು ಭಾಲ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆಯವರ ನಾಮಪತ್ರ ಸಲ್ಲಿಕೆ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಬೀದರ್ ನಲ್ಲಿ 6 ಶಾಸಕರು ಆಯ್ಕೆಯಾಗುತ್ತಾರೆ. ವಿಶೇಷವಾಗಿ ಭಾಲ್ಕಿಯಲ್ಲಿ ಬಿಜೆಪಿ ಆಯ್ಕೆಯಾಗಲಿದ್ದು,  ಯಾರು ಜನರ ವಿರುದ್ದ ಆಡಳಿತ ನಡೆಸುತ್ತಿದ್ದಾರೊ ಅವರು ಅವನತಿ ಹೊಂದುವ ಕಾಲ ಬಂದಿದೆ ಎಂದರು. ಜನರ … Continue reading ಜನ ಶಕ್ತಿ ಮತ್ತು ದರ್ಪದ ಶಕ್ತಿ ಮಧ್ಯೆ ಸ್ಪರ್ಧೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ