Contractor’s Dues | ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ..!

ಬೆಂಗಳೂರು | ಗುತ್ತಿಗೆದಾರರ ಬಾಕಿ ಉಳಿಸಿಕೊಂಡಿರುವ ಕಾಮಗಾರಿಗೆ 30 ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಶುಕ್ರವಾರ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. ಕೂಡಲೇ ಶೇ.50ರಷ್ಟನ್ನಾದರೂ ಹಣ ಬಿಡುಗಡೆ ಮಾಡಬೇಕು ಎಂದ ಅವರು, ‘ಆಯ್ದ’ ಗುತ್ತಿಗೆದಾರರ ಬಿಲ್ ಮಾತ್ರ ಈಗ ಕ್ಲಿಯರ್ ಆಗುತ್ತಿದ್ದು, ಹಿರಿತನಕ್ಕೆ ತಕ್ಕಂತೆ ಹಣ ಪಾವತಿಯಾಗುತ್ತಿಲ್ಲ ಎಂದು ಆರೋಪಿಸಿದರು. ಸರ್ಕಾರದಿಂದ ಸರಿಯಾದ ಹಣ ಬಂದಿಲ್ಲ. ಕೆಲವೇ ಪಾವತಿಗಳನ್ನು ಮಾಡಲಾಗಿದೆ. ನಾಲ್ಕು ಬಾರಿ ಮುಖ್ಯಮಂತ್ರಿಗಳಿಗೆ ಪತ್ರ … Continue reading Contractor’s Dues | ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ..!