Cow’ Udder | ಹಸುಗಳ ಕೆಚ್ಚಲು ಕೊಯ್ದ ದುರುಳರು ; ರಾಜಧಾನಿಯಲ್ಲಿ ಅಮಾನವೀಯ ಘಟನೆ

ಬೆಂಗಳೂರು | ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ವರದಿಯಾಗಿದೆ. ಚಾಮರಾಜಪೇಟೆಯಲ್ಲಿ ನಡೆದ ಈ ಘಟನೆ ಜನರನ್ನು ನಡುಗಿಸಿಸಿದೆ. ತಡರಾತ್ರಿ ಮೂಕ ಪ್ರಾಣಿಗಳ ಮೇಲೆ ವಿಕೃತ ಕೃತ್ಯ ನಡೆಸಿರುವ ದುಷ್ಕರ್ಮಿಗಳು, ಮೂರು ಹಸುಗಳ ಕೆಚ್ಚಲನ್ನು (Cow’ Udder) ಕೊಯ್ದು ಪರಾರಿಯಾಗಿದ್ದಾರೆ. ಘಟನೆಯ ಬಳಿಕ, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.  ಕೆಚ್ಚಲು ಕೊಯ್ದ (Cow’ Udder) ಅಮಾನವೀಯ ಕೃತ್ಯ  ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕರ್ಣ ಎಂಬುವವರ ಸಾಕಾಣಿಕೆಯಲ್ಲಿ ಇರುವ ಹಸುಗಳಲ್ಲಿ … Continue reading Cow’ Udder | ಹಸುಗಳ ಕೆಚ್ಚಲು ಕೊಯ್ದ ದುರುಳರು ; ರಾಜಧಾನಿಯಲ್ಲಿ ಅಮಾನವೀಯ ಘಟನೆ