Hardik Pandya | ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಆಡುವುದು ಡೌಟು..?

ಕ್ರೀಡೆ | ಐಸಿಸಿ ಏಕದಿನ ವಿಶ್ವಕಪ್ ವೇಳೆ ಭಾರತ ಕ್ರಿಕೆಟ್ ತಂಡದ (Indian cricket team) ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಗಾಯಗೊಂಡಿದ್ದರು. ಈ ಕಾರಣದಿಂದಾಗಿ, ಅವರು ತವರಿನಲ್ಲಿ ಆಡಿದ ಆಸ್ಟ್ರೇಲಿಯಾ ಟಿ 20 ಸರಣಿಯಿಂದ ಮತ್ತು ನಂತರ ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿದಿದ್ದರು. ಇದೀಗ ಮುಂದಿನ ವರ್ಷ ನಡೆಯಲಿರುವ ಅಫ್ಘಾನಿಸ್ತಾನ (Afghanistan) ವಿರುದ್ಧದ ಸರಣಿಯಲ್ಲಿ ಆಡುವ ಬಗ್ಗೆ ಅನುಮಾನವಿದೆ. ವರದಿಯ ಪ್ರಕಾರ, ಅವರು 3 ಪಂದ್ಯಗಳ ಸರಣಿಯಿಂದ ಹೊರಗುಳಿಯಬಹುದು. ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ … Continue reading Hardik Pandya | ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಆಡುವುದು ಡೌಟು..?