Tuesday, February 4, 2025
Homeಜಿಲ್ಲೆತುಮಕೂರುInvitation To Apply For Incentives | ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ..!

Invitation To Apply For Incentives | ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ..!

ತುಮಕೂರು | ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ  ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಕೋರ್ಸ್ ಗಳ ವಾರ್ಷಿಕ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Notice From Corporation Commissioner | ತುಮಕೂರಿನ ಜನರಿಗೆ ಪಾಲಿಕೆ ಆಯುಕ್ತರಿಂದ ಖಡಕ್ ಸೂಚನೆ : ಆ ನಿಯಮ ಪಾಲಿಸದಿದ್ದರೆ ದಂಡ ಫಿಕ್ಸ್..! – karnataka360.in

ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಪೋರ್ಟಲ್ ತಂತ್ರಾಂಶದಲ್ಲಿ ಆನ್‌ಲೈನ್ sw.kar.nic.in ಮೂಲಕ ಡಿಸೆಂಬರ್ 31, 2023ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments