Kannada Rajyotsava | ಕನ್ನಡ ರಾಜ್ಯೋತ್ಸವದಂದು ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು |  ಕನ್ನಡ ರಾಜ್ಯೋತ್ಸವದ (Kannada Rajyotsava) ದಿನವೇ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು (Competitive Exam) ಕನ್ನಡದಲ್ಲೇ ನಡೆಸುವಂತೆ  ಕೇಂದ್ರ ಸರ್ಕಾರಕ್ಕೆ (Central Govt) ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ. ಧ್ವಜರೋಹಣದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಪರೀಕ್ಷೆಗಳನ್ನು ಮಾಡುತ್ತೆ. ನಾವು ಇದನ್ನು ವಿರೋಧ ಮಾಡಬೇಕುತ್ತದೆ. ನಮ್ಮ ಮಕ್ಕಳಿಗೆ ಯಾವ ಭಾಷೆ ಗೊತ್ತಿರುತ್ತದೆಯೋ ಅದೇ ಭಾಷೆಯಲ್ಲಿ ಪರೀಕ್ಷೆ … Continue reading Kannada Rajyotsava | ಕನ್ನಡ ರಾಜ್ಯೋತ್ಸವದಂದು ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ..!