Lakshmi Hebbalkar Car Accident | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ; ಕಾರಣ ಏನು..?
ಬೆಳಗಾವಿ | ಸಂಕ್ರಾಂತಿ ಹಬ್ಬದ ದಿನವಾದ ಇಂದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ (Lakshmi Hebbalkar Car Accident) ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಯಲ್ಲಿ ಈ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಡೆದಿದೆ. ನಾಯಿ ತಪ್ಪಿಸಲು ಹೋಗಿ, ಕಾರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಕಾರಿನ ಮುಂಭಾಗ … Continue reading Lakshmi Hebbalkar Car Accident | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ; ಕಾರಣ ಏನು..?
Copy and paste this URL into your WordPress site to embed
Copy and paste this code into your site to embed