Heavy Rain | ಎಚ್ಚರ..! ಎಚ್ಚರ..! ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು | ರಾಜ್ಯಾದ್ಯಂತ ಮುಂಗಾರು ಮಳೆ (Monsoon Rain) ತನ್ನ ಪ್ರಭಾವ ತೋರಿಸಲು ಶುರುವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಯ ಪ್ರಕಾರ, ಮೇ 28ರವರೆಗೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ನಿರೀಕ್ಷೆಯಿದೆ. ಕರಾವಳಿ ಭಾಗದಲ್ಲಿ (ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ) ಗಾಳಿಯ ವೇಗ ಗಂಟೆಗೆ 40-60 ಕಿಮೀ ತಲುಪುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯ ಮುನ್ಸೂಚನೆ…

Read More
Orange Alert

Orange Alert | ಗುಡುಗು-ಸಿಡಿಲು ಸಹಿತ ಗಾಳಿ-ಮಳೆ Orange Alert Issued | ಡಿಸಿ ನೀಡಿದ ತೀವ್ರ ಎಚ್ಚರಿಕೆ

ತುಮಕೂರು | ಭಾರತೀಯ ಹವಾಮಾನ ಇಲಾಖೆ (Indian Meteorological Department) ಮುನ್ಸೂಚನೆಯಂತೆ ಮೇ 21ರಂದು ಜಿಲ್ಲೆಯಲ್ಲಿ    ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆಯಾಗುವ (Tumkur rain) ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದ್ದು, ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚಿನ ಮುಂಜಾಗ್ರತೆವಹಿಸಬೇಕು  ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. Orange Alert ಸಿಡಿಲು ಸಹಿತ ಮಳೆಯಾಗುವುದರಿಂದ ಸಿಡಿಲು ಬಡಿಯುವ ಪ್ರದೇಶದ ಬಗ್ಗೆ ರಾಜ್ಯದಿಂದ ಮುಂಚಿತವಾಗಿ…

Read More