
Bangalore Metro | ಮೆಟ್ರೋದಲ್ಲಿ ಯುವತಿಯರ ವೀಡಿಯೋ ರೆಕಾರ್ಡ್ : “ಮೆಟ್ರೋ ಚಿಕ್ಸ್” ಅಕೌಂಟ್ ವಿರುದ್ಧ ಎಫ್ಐಆರ್
ಬೆಂಗಳೂರು | ಬೆಂಗಳೂರು ಮೆಟ್ರೋ (Bangalore Metro) ರೈಲಿನಲ್ಲಿ ಯುವತಿಯರ ವೀಡಿಯೋಗಳನ್ನು ಅಕ್ರಮವಾಗಿ ರೆಕಾರ್ಡ್ ಮಾಡಿ, ಅದನ್ನು “ಮೆಟ್ರೋ ಚಿಕ್ಸ್” (Metro Chicks) ಎಂಬ ಇನ್ಸ್ಟಾಗ್ರಾಂ ಅಕೌಂಟ್ನಲ್ಲಿ ಅಪ್ಲೋಡ್ ಮಾಡಿದ ಘಟನೆ ನಾಗರೀಕ ಸಮಾಜದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಬನಶಂಕರಿ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿ, ಅಪರಿಚಿತ ವ್ಯಕ್ತಿ ವಿರುದ್ಧ ಐಟಿ ಆಕ್ಟ್ ಸೆಕ್ಷನ್ 67 ಹಾಗೂ ಭಾರತೀಯ ನ್ಯುಸನ್ಸ್ ಸಂಹಿತೆ (ಬಿಎನ್ಎಸ್) ಸೆಕ್ಷನ್ 78(2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. “ಮೆಟ್ರೋ ಚಿಕ್ಸ್”…