
Shreyas Iyer | ಬಿಸಿಸಿಐ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ವೀರೇಂದ್ರ ಸೆಹ್ವಾಗ್
ಕ್ರೀಡೆ | ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತ ಟೆಸ್ಟ್ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, 18 ಸದಸ್ಯರ ಬಲಿಷ್ಠ ತಂಡದಲ್ಲಿ ಶ್ರೇಯಸ್ ಅಯ್ಯರ್ (Shreyas Iyer) ಹೆಸರು ಕಾಣೆಯಾಗಿದ್ದು ಹಲವು ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಯುವ ಬ್ಯಾಟರ್ ಶುಭಮನ್ ಗಿಲ್ ಅವರನ್ನು ಟೆಸ್ಟ್ ತಂಡದ ಹೊಸ ನಾಯಕನಾಗಿ ನೇಮಕ ಮಾಡಲಾಗಿದೆ. ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಸಮಾಧಾನ ಇದಕ್ಕೂ ಮೊದಲು ದೇಶೀಯ ಕ್ರಿಕೆಟ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ಗೆ (Shreyas Iyer) ಅವಕಾಶ ದೊರೆಯದಿರುವುದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್…