
Orange Alert | ಗುಡುಗು-ಸಿಡಿಲು ಸಹಿತ ಗಾಳಿ-ಮಳೆ Orange Alert Issued | ಡಿಸಿ ನೀಡಿದ ತೀವ್ರ ಎಚ್ಚರಿಕೆ
ತುಮಕೂರು | ಭಾರತೀಯ ಹವಾಮಾನ ಇಲಾಖೆ (Indian Meteorological Department) ಮುನ್ಸೂಚನೆಯಂತೆ ಮೇ 21ರಂದು ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆಯಾಗುವ (Tumkur rain) ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದ್ದು, ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚಿನ ಮುಂಜಾಗ್ರತೆವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. Orange Alert ಸಿಡಿಲು ಸಹಿತ ಮಳೆಯಾಗುವುದರಿಂದ ಸಿಡಿಲು ಬಡಿಯುವ ಪ್ರದೇಶದ ಬಗ್ಗೆ ರಾಜ್ಯದಿಂದ ಮುಂಚಿತವಾಗಿ…