
SSLC exam | ಎಸ್.ಎಸ್.ಎಲ್.ಸಿ ಪರೀಕ್ಷೆ-2 ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳೆಷ್ಟು ಜನ ಗೊತ್ತಾ..?
ತುಮಕೂರು | ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 (SSLC exam) ಮೇ 26 ರಿಂದ ಜೂನ್ 2ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಸುಸೂತ್ರವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ (District Collector Shubha Kalyan) ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ನ್ಯಾಯಿಕ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ 35 ಪರೀಕ್ಷಾ (SSLC exam) ಕೇಂದ್ರಗಳ ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಅಳವಡಿಸಿರುವ ಹಾಗೂ ಎಲ್ಲಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳಿರುವ ಬಗ್ಗೆ ದೃಢಪಡಿಸಿಕೊಳ್ಳಬೇಕು. ಪರೀಕ್ಷೆಗೆ…