ಬೆಂಗಳೂರು| ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಇದೀಗ ರಾತ್ರೋ ರಾತ್ರಿ ಮತ್ತೆ 35 ಐಪಿಎಸ್ ಅಧಿಕಾರಿಗಳನ್ನು ಸ್ಥಳ ನಿಯೋಜನೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ 35 ಐಪಿಎಸ್ ಅಧಿಕಾರಿಗಳ ಪಟ್ಟಿ
- ಅನುಪಮ್ ಅಗರ್ವಾಲ್-ಮಂಗಳೂರು ಸಿಟಿ ಕಮಿಷನರ್
- ಡಾ.ಎಸ್.ಡಿ.ಶರಣಪ್ಪ-ಡಿಐಜಿಪಿ, ಡೈರೆಕ್ಟರ್, ಪೊಲೀಸ್ ಅಕಾಡೆಮಿ, ಮೈಸೂರು
- ವರ್ತಿಕಾ ಕಟಿಯಾರ್-ಎಸ್ಪಿ, ಸ್ಟೇಟ್ ಕ್ರೈಂ ರೆಕಾರ್ಡ್ ಬ್ಯೂರೋ
- ಕಾರ್ತಿಕ್ ರೆಡ್ಡಿ-ಡಿಸಿಪಿ, ಬೆಂಗಳೂರು ಸಂಚಾರ ದಕ್ಷಿಣ ವಿಭಾಗ
- ಕೆ.ಸಂತೋಷ್ ಬಾಬು-ಡಿಸಿಪಿ ಆಡಳಿತ ವಿಭಾಗ, ಬೆಂಗಳೂರು ನಗರ
- ಯತೀಶ್ ಚಂದ್ರ-ಎಸ್ಪಿ, ಆಂತರಿಕ ಭದ್ರತಾ ವಿಭಾಗ
- ಡಾ.ಭೀಮಾಶಂಕರ ಗುಳೇದ್-ಎಸ್ಪಿ, ಬೆಳಗಾವಿ
- ನಿಕಂ ಪ್ರಕಾಶ್ ಅಮ್ರಿತ್-ಎಸ್ಪಿ, ವೈರ್ ಲೆಸ್
- ರಾಹುಲ್ ಕುಮಾರ್ ಶಹಾಪುರವಾಡ್-ಡಿಸಿಪಿ, ಬೆಂಗಳೂರು ದಕ್ಷಿಣ ವಿಭಾಗ
- ಡಿ.ದೇವರಾಜ್-ಡಿಸಿಪಿ, ಬೆಂಗಳೂರು ಪೂರ್ವ ವಿಭಾಗ
- ಅಬ್ದುಲ್ ಅಹದ್-ಡಿಸಿಪಿ, ಬೆಂಗಳೂರು ಕೇಂದ್ರ ವಿಭಾಗ
- ಎಸ್.ಗಿರೀಶ್-ಡಿಸಿಪಿ, ಬೆಂಗಳೂರು ಪಶ್ಚಿಮ ವಿಭಾಗ
- ಸಂಜೀವ್ ಎಂ. ಪಾಟೀಲ್-ಡಿಸಿಪಿ, ವೈಟ್ಫೀಲ್ಡ್ ವಿಭಾಗ
- ಕೆ.ಪರಶುರಾಮ್-ಎಸ್ಪಿ, ಇಂಟೆಲಿಜೆನ್ಸ್ ವಿಭಾಗ
- ಹೆಚ್.ಡಿ.ಆನಂದ್ ಕುಮಾರ್-ಡೈರೆಕ್ಟೋರೆಟ್ ಸಿವಿಲ್ ರೈಟ್ಸ್, ಎನ್ಪೋರ್ಸ್ಮೆಂಟ್
- ಡಾ.ಸುಮನ್ ಡಿ.ಪನ್ನೇಕರ್-ಎಐಜಿಪಿ, ಹೆಡ್ ಕ್ವಾರ್ಟರ್ಸ್-1
- ಕಿಶೋರ್ ಬಾಬು- ಎಸ್ ಪಿ&ಪ್ರಿನ್ಸಿಪಲ್, ಪೊಲೀಸ್ ತರಬೇತಿ ಕೇಂದ್ರ, ಕಲಬುರಗಿ
- ಡಾ.ಕೋನ ವಂಶಿಕೃಷ್ಣ-ಡಿಸಿಪಿ, ಕಮಾಂಡ್ ಸೆಂಟರ್, ಬೆಂಗಳೂರು
- ಲಕ್ಷ್ಮಣ್ ನಿಂಬರಗಿ-ಎಸ್ಪಿ, ಸ್ಟೇಟ್ ಕ್ರೈಂ ರೆಕಾರ್ಡ್ ಬ್ಯೂರೋ
- ಡಾ.ಕೆ.ಅರುಣ್-ಎಸ್ಪಿ, ಉಡುಪಿ
- ಎಂ.ಎಸ್.ಮಹಮ್ಮದ್ ಸುಜೀತಾ-ಎಸ್ಪಿ, ಹಾಸನ
- ಜಯಪ್ರಕಾಶ್-ಎಸ್ಪಿ, ಇಂಟೆಲಿಜೆನ್ಸ್ ವಿಭಾಗ
- ಶೇಖರ್.ಹೆಚ್.ತೆಕ್ಕನ್ನವರ್, ಡಿಸಿಪಿ, ಸಿಸಿಬಿ ಬೆಂಗಳೂರು
- ಸಾರಾ ಫಾತೀಮಾ-ಬೆಂಗಳೂರು ಸಂಚಾರ ಪಶ್ಚಿಮ ವಿಭಾಗ
- ಸೋನಾವಾನೆ ರಿಷಿಕೇಶ್ ಭಗವಾನ್-ಎಸ್ಪಿ, ವಿಜಯಪುರ
- ಲೋಕೇಶ್ ಭರಮಪ್ಪ-ಎಸ್ಪಿ, ರಾಜ್ಯ ಪೊಲೀಸ್ ಅಕಾಡೆಮಿ, ಮೈಸೂರು
- ಆರ್.ಶ್ರೀನಿವಾಸ್ ಗೌಡ-ಡಿಸಿಪಿ 2, ಸಿಸಿಬಿ ಬೆಂಗಳೂರು
- ಪಿ.ಕೃಷ್ಣಕಾಂತ್-ಎಐಜಿಪಿ(ಆಡಳಿತ ವಿಭಾಗ)
- ವೈ.ಅಮರನಾಥ್ ರೆಡ್ಡಿ-ಎಸ್ಪಿ, ಬಾಗಲಕೋಟ
- ಹರಿರಾಮ್ ಶಂಕರ್-ಎಸ್ಪಿ, ಇಂಟೆಲಿಜೆನ್ಸ್ ವಿಭಾಗ
- ಅದ್ದೂರು ಶ್ರೀನಿವಾಸುಲು-ಎಸ್ಪಿ, ಕಲಬುರಗಿ
- ಅನ್ಶು ಕುಮಾರ್-ಎಸ್ಪಿ, ಕೋಸ್ಟಲ್ ಸೆಕ್ಯುರಿಟಿ ಪೊಲೀಸ್, ಉಡುಪಿ
- ಕನ್ನಿಕಾ ಸಿಕ್ರಿವಾಲ್-ಡಿಸಿಪಿ, ಕಾನೂನು ಸುವ್ಯವಸ್ಥೆ, ಕಲಬುರಗಿ
- ಕುಶಾಲ್ ಚೌಸ್ಕಿ-ಜಂಟಿ ನಿರ್ದೇಶಕ, ವಿಧಿವಿಜ್ಞಾನ ಪ್ರಯೋಗಾಲಯ, ಬೆಂಗಳೂರು
- ರವೀಂದ್ರ ಕಾಶಿನಾಥ್ ಗಡದಿ-ಎಸ್ಪಿ, ಇಂಟೆಲಿಜೆನ್ಸ್ ವಿಭಾಗ