ಶಾರುಖ್ ಖಾನ್ ಅಭಿಮಾನಿಗಳಿಗೆ ಸಿಹಿ ಸುದ್ದಿ

ಶಾರುಖ್ ಅಭಿನಯದ ಹೊಸ ಸಿನಿಮಾ ಜವಾನ್

‘ಜವಾನ್’ಚಿತ್ರದ ಪ್ರಿವ್ಯೂ ಬಿಡುಗಡೆ ದಿನಾಂಕ ಘೋಷಣೆ

ಜುಲೈ 10 ಸೋಮವಾರ ಬೆಳಿಗ್ಗೆ 10:30 ಕ್ಕೆ ಬಿಡುಗಡೆ

ನಿರ್ದೇಶಕ ಅಟ್ಲಿ ನಿರ್ದೇಶನದ ಸಿನಿಮಾ ಜವಾನ್

ಅಭಿಮಾನಿಗಳಲ್ಲಿ ಬೆಟ್ಟದಷ್ಟು ಕುತೂಹಲ ಮತ್ತು ನಿರೀಕ್ಷೆ

ಚಿತ್ರದ ಪ್ರಿವ್ಯೂ ಬಿಡುಗಡೆಗೆ ವೇದಿಕೆ ಸಜ್ಜು

ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಜವಾನ್ ಬಿಡುಗಡೆ

ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆ

‘ಜವಾನ್’ ಸಿನಿಮಾ ಪತ್ನಿ ಗೌರಿ ಖಾನ್ ನಿರ್ಮಿಸಿದ್ದಾರೆ